ಮಂಗಳೂರು, ಜೂ.13: ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಿಬ್ಬಂದಿ, ಉರ್ವ ವೆಲ್ಸ್ಪೇಟೆಯ ನಿವಾಸಿ ಸರೋಜಿನಿ ಯು.ಬಿ. (73) ಅಲ್ಪಕಾಲದ ಅಸೌಖ್ಯದಿಂದ ಜೂ.10ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಒಬ್ಬ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ