ಕಾಪು, ಜೂ.17: ಉಚ್ಚಿಲ ನಿವಾಸಿ ಹೈದರ್ ಅಲಂಗಾರ್ ಯಾನೆ ರಜಬ್ (75) ಬುಧವಾರ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಸೌದಿ ಅರೇಬಿಯಾದಲ್ಲಿ ಹಲವಾರು ವರ್ಷಗಳ ಕಾಲ ಅಲ್ ಉಕಾಸ್ ಪತ್ರಿಕೆಯ ಉದ್ಯೋಗಿಯಾಗಿದ್ದ ಮೃತರು ಪತ್ನಿ, ಹಾಗೂ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.