ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್.ಕರೀಂ ಅವರು ನೇಮಕಗೊಂಡಿದ್ದಾರೆ. ಎನ್.ಎಸ್.ಕರೀಂ ಅವರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾರೆ.