varthabharthi


ನಿಧನ

ಬಿ.ಪಾಂಡುರಂಗ ಗಾಣಿಗ

ವಾರ್ತಾ ಭಾರತಿ : 2 Aug, 2021

ಉಡುಪಿ, ಆ.2: ನಿವೃತ್ತ ಪೋಸ್ಟ್‌ಮ್ಯಾನ್ ಕೊಡವೂರಿನ ಬಿ.ಪಾಂಡುರಂಗ ಗಾಣಿಗ (80) ಅವರು ತೀವ್ರ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.

ಅವರು ಪುತ್ರ, ನಾಲ್ವರು ಪುತ್ರಿಯರು ಹಾಗೂ ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)