varthabharthi


ಮಾಹಿತಿ - ಮಾರ್ಗದರ್ಶನ

ಮಾನಸಿಕ ಆರೋಗ್ಯ ಸಂಸ್ಥೆ ಮತ್ತು ವೃತ್ತಿಪರ ನೊಂದಣಿ

ವಾರ್ತಾ ಭಾರತಿ : 7 Aug, 2021

ಉಡುಪಿ, ಆ.7: ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರ ನೊಂದಣಿಗೆ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಜಿಲ್ಲಾಧಿಕಾರಿಗಳ ಮುಖಾಂತರ ಲೈಸನ್ಸ್ ನೀಡುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಇ-ಮಾನಸ್ ಜಾಲತಾಣದ ಸಂಪರ್ಕ - & https://e-manas. karnataka.gov.in/rnhmsrnchi/#/-ರಲ್ಲಿ ನೊಂದಾಯಿಸಿ ತಾತ್ಕಾಲಿಕವಾಗಿ ನೊಂದಾವಣಿ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)