varthabharthi


ಮಾಹಿತಿ - ಮಾರ್ಗದರ್ಶನ

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 24 Aug, 2021

ಉಡುಪಿ, ಆ.24: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೂಲಕ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆ.30ರಂದು ಬೆಳಗ್ಗೆ 11ರಿಂದ 1:00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ -Udupi.nic.in-ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)