ವಿಟ್ಲ : ಒಕ್ಕೆತ್ತೂರು ನಿವಾಸಿ ಅಬೂಬಕರ್ ಹಾಜಿ (76) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನ 12.20ರ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಆರು ಮಂದಿ ಪುತ್ರರು, ಐವರು ಪುತ್ರಿಯರು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.