ನಿಧನ
ಶೇಕಬ್ಬ
ವಾರ್ತಾ ಭಾರತಿ : 7 Sep, 2021

ಉಳ್ಳಾಲ : ಉಳ್ಳಾಲ ಭಾಗದಲ್ಲಿ 35 ವರ್ಷಗಳಿಂದ ಆಟೋ ಚಾಲಕರಾಗಿ ಹಾಗೂ ಪ್ಯಾರೀಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಶೇಕಬ್ಬ(65) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಸಹಿತ ಆಪಾರ ಬಂಧು ಬಳಗವನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)











