varthabharthi


ನಿಧನ

ಅಂಪಾರು ಅಶೋಕ್‌ ಕುಮಾರ ಶೆಟ್ಟಿ

ವಾರ್ತಾ ಭಾರತಿ : 7 Sep, 2021

ಕುಂದಾಪುರ, ಸೆ.7: ಕುಂದಾಪುರದ ಖ್ಯಾತ ಪಿಡಬ್ಲ್ಯೂಡಿ ಗುತ್ತಿಗೆದಾರ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಕಾಂಗ್ರೆಸ್ ಧುರೀಣ ಅಂಪಾರು ಅಶೋಕ್ ಕುಮಾರ್ ಶೆಟ್ಟಿ (51) ಸೋಮವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)