ಬ್ರಹ್ಮಾವರ, ಸೆ.17: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಉಪ್ಪೂರು ಗ್ರಾಮದ ಹೆರಾಯಿಬೆಟ್ಟುವಿನ ರವಿರಾಜ ಬಂಗೇರ(42) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.15ರಂದು ರಾತ್ರಿ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.