ಆಮಿನಾಬಿ ಕೋಡಿಬೆಂಗ್ರೆ
ಉಡುಪಿ, ಸೆ.18: ಕೋಡಿಬೆಂಗ್ರೆಯ ದಿವಂಗತ ಉಸ್ಮಾನ್ ಸಾಹೇಬ್ ಇವರ ಪತ್ನಿ ಆಮಿನಾಬಿ (62) ಇಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಎಚ್ಆರ್ಎಸ್ ಉಡುಪಿ ಜಿಲ್ಲಾ ಸಂಚಾಲಕ ಹಸನ್ ಕೋಡಿಬೆಂಗ್ರೆ, ಎಪಿಸಿಆರ್ ಉಡುಪಿ ಜಿಲ್ಲಾ ಸಂಚಾಲಕ ಹುಸೈನ್ ಕೋಡಿಬೆಂಗ್ರೆ ಹಾಗೂ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಸಂಚಾಲಕ ಯಾಸೀನ್ ಕೋಡಿಬೆಂಗ್ರೆ ಅವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು ಕೋಡಿ ಬೆಂಗ್ರೆ ಜಾಮಿಯಾ ಮಸೀದಿಯಲ್ಲಿ ನಡೆಯಿತು.
Next Story