varthabharthi


ಕರಾವಳಿ

ದ.ಕ.: ಕೋವಿಡ್‌ಗೆ ಮೂವರು ಬಲಿ; 108 ಮಂದಿಗೆ ಸೋಂಕು

ವಾರ್ತಾ ಭಾರತಿ : 24 Sep, 2021

ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. 119 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.1.09ರಷ್ಟಿದೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,13,728ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,11,016 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1066 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1646 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)