ಮಾಹಿತಿ - ಮಾರ್ಗದರ್ಶನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಶೀಘ್ರದಲ್ಲಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನ
ವಾರ್ತಾ ಭಾರತಿ : 12 Oct, 2021
ಬೆಂಗಳೂರು, ಅ.12: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2021-22ನೇ ಸಾಲಿನ ಯೋಜನೆಗಳ ಆನ್ಲೈನ್ ಅರ್ಜಿಗಳನ್ನು ಶೀಘ್ರದಲ್ಲಿ ಆಹ್ವಾನಿಸಲಾಗುವುದು.
ಈ ಕುರಿತು ಈಗಾಗಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ನಿಗಮದ ಮುಖ್ಯ ನಿರ್ದೇಶಕರು ಹಾಗೂ ಅಧ್ಯಕ್ಷರ ಜೊತೆ ಚರ್ಚಿಸಿದ್ದು, ಶೀಘ್ರದಲ್ಲಿಯೇ ಅರ್ಜಿ ಸ್ವೀಕೃತಿಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)