varthabharthi


ನಿಧನ

ನಳಿನಿ

ವಾರ್ತಾ ಭಾರತಿ : 24 Oct, 2021

ಉಳ್ಳಾಲ : ಕೋಟೆಕಾರು ಪಟ್ಟಣ ಪಂಚಾಯತ್ ತೋವೂರು ನಿವಾಸಿ  ನಳಿನಿ (59)  ಅಲ್ಪ ಕಾಲದ ಅನಾರೋಗ್ಯದಿಂದ ನಿನ್ನೆ ರಾತ್ರಿ ಸ್ವಗ್ರದಲ್ಲಿ ನಿಧನ  ಹೊಂದಿದರು.

ಅಜ್ಜಿನಡ್ಕ ಅಂಗನವಾಡಿಯಲ್ಲಿ ಇಪ್ಪತ್ತು ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಅವರು ಅನಾರೋಗ್ಯ ದಿಂದ ಇತ್ತೀಚೆಗೆ ರಾಜೀನಾಮೆ ನೀಡಿದ್ದರು .ಮೃತರು ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)