ಮಂಗಳೂರು, ಅ.27: ಸುರತ್ಕಲ್ ಇಡ್ಯಾ ನಿವಾಸಿ ಮುಹಮ್ಮದ್ ಇಬ್ರಾಹೀಂ(ಕ್ಯಾಟರಿಂಗ್ ಮೋನು) (42) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.