ಬೆಂಗಳೂರು: ಆನ್ ಲೈನ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಮೂವರ ಬಂಧನ
ಬೆಂಗಳೂರು: ಆನ್ ಲೈನ್ ನಲ್ಲಿ ವಿವಿಧ ಆ್ಯಪ್ ಗಳ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ .
ಬಂಧಿತ ಆರೋಪಿಗಳನ್ನು ಬೆಂಗಳೂರು ನಿವಾಸಿಗಳಾದ ಸತ್ಪಾಲ್ ಸಿಂಗ್, ಗೇವರ್ ಚಂದ್, ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ 3.5 ಲಕ್ಷ ರೂ. ಹಾಗೂ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಾಲಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story