ಉಳ್ಳಾಲ: ಅಳೇಕಲ ಮದನಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ನದಿ ಪರಿಸರ ಸಂರಕ್ಷಣಾ ಸಮಿತಿ ಸದಸ್ಯರಾಗಿದ್ದ ಯು.ಎಚ್.ಹಸನಬ್ಬ(70) ಉಳಿಯ ಶುಕ್ರವಾರ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ