varthabharthi


ಮಾಹಿತಿ - ಮಾರ್ಗದರ್ಶನ

ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ: ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ವಾರ್ತಾ ಭಾರತಿ : 11 Nov, 2021

ಮಂಗಳೂರು, ನ.11: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಅವಧಿಯನ್ನು ನ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)