varthabharthi


ರಾಷ್ಟ್ರೀಯ

ತ್ರಿಪುರಾದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ

ವಾರ್ತಾ ಭಾರತಿ : 25 Nov, 2021

ಅಗರ್ತಲ: ತ್ರಿಪುರಾದಲ್ಲಿ ಮುಕ್ತ ಹಾಗೂ  ನ್ಯಾಯಸಮ್ಮತ ನಗರಾಡಳಿತ ಸಂಸ್ಥೆಗಳ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಎರಡು ಹೆಚ್ಚುವರಿ ಕಂಪನಿಗಳನ್ನು ಒದಗಿಸುವಂತೆ ಗೃಹ ವ್ಯವಹಾರ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಮತಪತ್ರಗಳ ಸುರಕ್ಷತೆ ಹಾಗೂ  ಮತಗಳ ಎಣಿಕೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಹಾಗೂ ತ್ರಿಪುರಾ ಸರಕಾರಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)