varthabharthi


ಕರಾವಳಿ

ಹಿರಿಯರ ಕ್ರೀಡಾ ಕೂಟ: ಇಬ್ರಾಹಿಂ ಬ್ಯಾರಿಗೆ ಮೂರು ಪದಕ

ವಾರ್ತಾ ಭಾರತಿ : 2 Dec, 2021

ಮಂಗಳೂರು : ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ  ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯದ ಇಬ್ರಾಹಿಂ ಬ್ಯಾರಿ ಅವರು ಡಿಸ್ಕಸ್ ಎಸೆತದಲ್ಲಿ ಚಿನ್ನ, ಗುಂಡೆಸೆತದಲ್ಲಿ ಬೆಳ್ಳಿ, ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ವಿಜೇತರಾಗಿದ್ದಾರೆ.

ಇವರು ಮಂಗಳೂರಿನ ನಿವಾಸಿಯಾಗಿದ್ದು ನಿವೃತ್ತ ಬ್ಯಾಂಕ್ ಅಧಿಕಾರಿಯಾಗಿರುತ್ತಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)