varthabharthi


ಕ್ರೀಡೆ

ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ವಿಶ್ವ ಚಾಂಪಿಯನ್ ಆಟಗಾರನನ್ನು ಮಣಿಸಿ ಚಾಂಪಿಯನ್ ಆದ ಲಕ್ಷ್ಯ ಸೇನ್

ವಾರ್ತಾ ಭಾರತಿ : 16 Jan, 2022

Photo: twitter

ಹೊಸದಿಲ್ಲಿ, ಜ.16: ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ  ಸೇನ್ ಇಂಡಿಯಾ ಓಪನ್ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ರವಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 20ರ ಹರೆಯದ ಲಕ್ಷ್ಯ  ಸೇನ್ ಹಾಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೀವ್‌ರನ್ನು 24-22 ಹಾಗೂ 21-17 ಗೇಮ್‌ಗಳ ಅಂತರದಿಂದ ಮಣಿಸಿ ಪ್ರಶಸ್ತಿ ಎತ್ತಿ ಹಿಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು