varthabharthi


ಉಡುಪಿ

ವ್ಯಕ್ತಿ ನಾಪತ್ತೆ

ವಾರ್ತಾ ಭಾರತಿ : 19 Jan, 2022

ಉಡುಪಿ, ಜ.19: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆ ನಿವಾಸಿ ಮಹಮ್ಮದ್ ಇಕ್ಬಾಲ್ (44) ಎಂ ವ್ಯಕ್ತಿಯು ಜನವರಿ 17ರಂದು ಅಣ್ಣನ ಮನೆಗೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆ ಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋದಿ ಮೈ ಬಣ್ಣ ಹೊಂದಿದ್ದು, ಕನ್ನಡ, ತುಳು, ಉರ್ದು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)