varthabharthi


ಬೆಂಗಳೂರು

ಸುಭಾಷ್ ಚಂದ್ರ ಬೋಸ್ ಜನ್ಮದಿನೋತ್ಸವ; ಸಿಎಂ ಬೊಮ್ಮಾಯಿಯಿಂದ ಪ್ರತಿಮೆಗೆ ಮಾಲಾರ್ಪಣೆ

ವಾರ್ತಾ ಭಾರತಿ : 23 Jan, 2022

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನೋತ್ಸವ ಅಂಗವಾಗಿ ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರು. 

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)