varthabharthi


ನಿಧನ

ಹಸನಬ್ಬ ಹಾಜಿ

ವಾರ್ತಾ ಭಾರತಿ : 10 Feb, 2022

ಉಪ್ಪಿನಂಗಡಿ : ಇಲ್ಲಿನ ನಿವಾಸಿ ಹಿರಿಯ ಜವಳಿ ಉದ್ಯಮಿ ಹಸನಬ್ಬ ಹಾಜಿ (85)  ಅವರು ಅಲ್ಪ ಕಾಲದ ಅನಾರೋಗ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಇವರು ಉಪ್ಪಿನಂಗಡಿ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಯ ಕಾರ್ಯದರ್ಶಿಯಾಗಿ, ಕೋಶಾಧಿಕಾರಿ ಯಾಗಿ, ಉಪ್ಪಿನಂಗಡಿ ವರ್ತಕರ ಸಂಘ ಸಹಿತ ಹಲವಾರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)