ನಿಧನ
ಕೆ.ಬಿ. ಇಬ್ರಾಹೀಂ
ವಾರ್ತಾ ಭಾರತಿ : 9 Apr, 2022
ಮಂಗಳೂರು : ಕಿನ್ಯ ಸಮೀಪದ ಉಕ್ಕುಡ ನಿವಾಸಿ ಕೆ.ಬಿ.ಇಬ್ರಾಹೀಂ (60) ಶನಿವಾರ ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರಿಯರು, ಒಬ್ಬ ಪುತ್ರ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಉಕ್ಕುಡ ರಿಫಾಯಿಯ್ಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ, ಖಿದ್ಮತುಲ್ ಇಸ್ಲಾಂ ಅಸೋಸಿಯೇಶನ್‌ನ ಗೌರವಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರಾಗಿ, ಧಾರ್ಮಿಕ ಮತ್ತು ಸಾಮಾಜಿಕ ಸಹಿತ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)