varthabharthi


ಮಾಹಿತಿ - ಮಾರ್ಗದರ್ಶನ

ಎ.26ರಂದು ಖಾಸಗಿ ಕಂಪೆನಿಗಳ ನೇರ ಸಂದರ್ಶನ

ವಾರ್ತಾ ಭಾರತಿ : 22 Apr, 2022

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವು ಎ.26ರ ಬೆಳಗ್ಗೆ 10ಕ್ಕೆ ನಡೆಯಲಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿಇ ಮತ್ತು ಬಿಸಿಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ (ಲಾಲ್‌ಭಾಗ್‌ನಲ್ಲಿರುವ ಮಂಗಳೂರು ಮನಪಾ ಕಟ್ಟಡ) ಹಾಜರಾಗಬಹುದು ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)