ಮಂಗಳೂರು : ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇದೀಗ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಚಿವರನ್ನು ಸ್ವಾಗತಿಸಿದರು.