ಬೆಂಗಳೂರು
ಸಿಎಂ ಬೊಮ್ಮಾಯಿ ಭೇಟಿಯಾದ ಬೆಂಗಳೂರಿನ ನೂತನ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ವಾರ್ತಾ ಭಾರತಿ : 17 May, 2022

ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಸಿ.ಹೆಚ್.ಪ್ರತಾಪ್ ರೆಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.
ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)