varthabharthi


ನಿಧನ

ರಮಾ ಶೆಟ್ಟಿಗಾರ್

ವಾರ್ತಾ ಭಾರತಿ : 18 May, 2022

ಉಡುಪಿ : ಸಿಂಡಿಕೇಟ್ ಬ್ಯಾಂಕಿನ ಉದ್ಯೋಗಿಯಾಗಿ ಮಣಿಪಾಲ ಕೇಂದ್ರ ಕಚೇರಿಯಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಕಾರ್ಯ ನಿರ್ವಹಿಸಿ  ನಿವೃತ್ತರಾಗಿದ್ದ ರಮಾ ಶೆಟ್ಟಿಗಾರ್ (67) ಅಲ್ಪಕಾಲದ ಅಸೌಖ್ಯದಿಂದ ಬುಧವಾರ  ನಿಧನ ಹೊಂದಿದರು.

ಉಡುಪಿಯ ಕೊಡಂಕೂರಿನವರಾದ ಅವರು ಅವಿವಾಹಿತರಾಗಿದ್ದು, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಉಡುಪಿ ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ವಿದ್ಯಾಪೋಷಕ್ ದಾನಿಯೂ ಆಗಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)