varthabharthi


ನಿಧನ

ಕಯ್ಯಾರ ರಾಜಾರಾಮ ಶೆಟ್ಟಿ

ವಾರ್ತಾ ಭಾರತಿ : 19 May, 2022

ಮಂಗಳೂರು: ಬಿಜೈ ನಿವಾಸಿ ಕಯ್ಯಾರ ರಾಜಾರಾಮ ಶೆಟ್ಟಿ (80) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ.

ಅವರು 90ರ ದಶಕದಲ್ಲಿ ಮಂಗಳೂರಿನಲ್ಲಿ  ಸರಣಿ ಹೋಟೆಲ್ ಸ್ಥಾಪಿಸಿ, ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)