ದಕ್ಷಿಣ ಕನ್ನಡ
ಅನುತ್ತೀರ್ಣಳಾಗಿದ್ದ ವಿದ್ಯಾರ್ಥಿನಿ 104 ಅಂಕಗಳೊಂದಿಗೆ ಉತ್ತೀರ್ಣ; ಹೊರೈಝನ್ ಪಬ್ಲಿಕ್ ಸ್ಕೂಲ್ಗೆ ಶೇ.100 ಫಲಿತಾಂಶ
ವಾರ್ತಾ ಭಾರತಿ : 22 May, 2022
ಮಂಗಳೂರು : ಕನ್ನಡ ವಿಷಯದಲ್ಲಿ 17 ಅಂಕಗಳನ್ನು ಪಡೆದು ಅನುತ್ತೀರ್ಣಳಾಗಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕಾಗಿ ಸಲ್ಲಿಸಿದ್ದ ಉತ್ತರ ಪತ್ರಿಕೆಯನ್ನು ಪರಿಶೀಲಿಸಿದಾಗ 104 ಅಂಕಗಳೊಂದಿಗೆ ತೇರ್ಗಡೆಯಾಗಿದ್ದು, ಇದರೊಂದಿಗೆ ಹೊರೈಝನ್ ಪಬ್ಲಿಕ್ ಸ್ಕೂಲ್ ಸತತ ಎರಡನೆ ವರ್ಷ 100% ಫಲಿತಾಂಶದ ಸಾಧನೆ ಮಾಡಿದೆ.
ಕಳೆದ ಸಾಲಿನಲ್ಲಿ ಪರೀಕ್ಷೆ ಬರೆದ 37 ವಿದ್ಯಾರ್ಥಿಗಳು ಕೂಡಾ ಉತ್ತೀರ್ಣರಾಗಿರುತ್ತಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)