varthabharthi


ನಿಧನ

ಪ್ರೆಸಿಡೆನ್ಸಿ ಶಾಲೆಯ ಎಂ.ಎ ಶಾಹ ನಿಧನ

ವಾರ್ತಾ ಭಾರತಿ : 24 Jun, 2022

ಬೆಂಗಳೂರು: ನಗರದಲ್ಲಿರುವ ನಂದಿನಿ ಲೇಔಟ್‌ನ ಪ್ರೆಸಿಡೆನ್ಸಿ ಶಾಲೆಯ ಮುಖ್ಯಸ್ಥರಾಗಿದ್ದ ಎಂ.ಎ. ಶಾಹ (79) ಅವರು ರವಿವಾರ ರಾತ್ರಿ ಮಂಗಳೂರಿನಲ್ಲಿ ನಿಧನರಾದರು.

ಇತ್ತೀಚೆಗೆ ತಲಪಾಡಿ ಬಳಿ ನಡೆದ ಅಪಘಾತ ವೊಂದರಲ್ಲಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು.

ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. 

ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ಸಲ್ಲಿಸಿದ ಸೇವೆಯಿಂದಾಗಿ ಅವರು ಜನಪ್ರಿಯರಾಗಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)