varthabharthi


ನಿಧನ

ಶೇಖರ ಗಟ್ಟಿ

ವಾರ್ತಾ ಭಾರತಿ : 25 Jun, 2022

ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ನಿವಾಸಿ ಶೇಖರ ಗಟ್ಟಿ (63) ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದು ಶುಕ್ರವಾರ ತಡ ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)