ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ವರ್ಗಾವಣೆ
ಜೆ.ಮಂಜುನಾಥ್
ಬೆಂಗಳೂರು, ಜು.1: ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಮಂಜುನಾಥ್ ಅವರನ್ನು ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸಂಗಪ್ಪ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
Next Story