ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ತಂದೆ ನಿಧನ
ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ್ ಅವರ ತಂದೆ ಆಂಜಿನಪ್ಪ (85) ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಆಂಜಿನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮೃತ ಆಂಜಿನಪ್ಪ ಅವರು ಸಚಿವ ಬಿಎ ಬಸವರಾಜ ಸೇರಿದಂತೆ ಐವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
Next Story