varthabharthi


ಉಡುಪಿ

ಯುವಕ ಆತ್ಮಹತ್ಯೆ

ವಾರ್ತಾ ಭಾರತಿ : 6 Oct, 2022

ಬೈಂದೂರು, ಅ.6: ವಿಪರೀತ ಮದ್ಯಪಾನ ಸೇವನೆಯ ಚಟ ಹೊಂದಿದ್ದ ನಾರಾಯಣ ಕೊರಗ (37) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.5ರಂದು ಸಂಜೆ  ಕಾಲ್ತೋಡು ಗ್ರಾಮದ ಕೂರ್ಸಿ ಪಾರೆ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)