ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ದೀಪೋತ್ಸವ ವೀಕ್ಷಿಸಿದರು.