varthabharthi


ನಿಧನ

ಚಂದ್ರ ನಾಯ್ಕ ನಂಚಾರು

ವಾರ್ತಾ ಭಾರತಿ : 25 Nov, 2022

ಉಡುಪಿ:  ಮಂದಾರ್ತಿ ಮೇಳದ ಕಲಾದರಾಗಿದ್ದ ಚಂದ್ರ ನಾಯ್ಕ ನಂಚಾರು (29) ಗುರುವಾರ ಅಕಾಲಿಕವಾಗಿ ನಿಧನರಾದರು. ಅವರು ಪತ್ನಿ ಹಾಗೂ ಎರಡು ವರ್ಷದ ಪುತ್ರಿಯನ್ನು ಅಗಲಿದ್ದಾರೆ. 

ಚಂದ್ರ ನಾಯ್ಕ ಐದಾರು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಕಲಾವಿದರಾಗಿ ದುಡಿಯುತಿದ್ದು, ಕೋವಿಡ್ ನಂತರ ಕಳೆದ ಎರಡು ವರ್ಷದಿಂದ ಮೇಳಕ್ಕೆ ಹೋಗುತ್ತಿರಲಿಲ್ಲ. ಮೇಳದಲ್ಲಿ ಅವರು ಸ್ತ್ರೀವೇಷ ಮಾಡುತ್ತಿದ್ದರು. ಇವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)