ಕರ್ನಾಟಕ
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ
ವಾರ್ತಾ ಭಾರತಿ : 1 Dec, 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೊಸದಿಲ್ಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)