ಸಿನಿಮಾ
ಆಸ್ಕರ್ಗೆ ನಾಮನಿರ್ದೇಶನಗೊಂಡ ಆರ್ಆರ್ಆರ್ ಚಿತ್ರದ ʼನಾಟು ನಾಟುʼ ಹಾಡು
ವಾರ್ತಾ ಭಾರತಿ : 24 Jan, 2023

ಹೊಸದಿಲ್ಲಿ: ಅತ್ಯುತ್ತಮ ಮೂಲ ಹಾಡಿಗಾಗಿ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ ʼಆರ್ಆರ್ಆರ್ʼ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನಗೊಂಡಿದೆ ಎಂದು ವರದಿಯಾಗಿದೆ
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)