varthabharthi


ಕರಾವಳಿ

ಕಾಸರಗೋಡು : ಯುವತಿ ಆತ್ಮಹತ್ಯೆ

ವಾರ್ತಾ ಭಾರತಿ : 18 Mar, 2023

ಕಾಸರಗೋಡು : ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ.

ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ ಫಾತಿಮಾ (18) ಮೃತರು ಎಂದು ಗುರುತಿಸಲಾಗಿದೆ.

ಮನೆಯವರು ಹೊರಗಡೆ ತೆರಳಿದ್ದ ಸಂದರ್ಭ ಘಟನೆ ನಡೆದಿದ್ದು, ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.

ಅಂಬಲತ್ತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)