varthabharthi


ಕರ್ನಾಟಕ

ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ

ವಾರ್ತಾ ಭಾರತಿ : 19 Mar, 2023

ಬೆಂಗಳೂರು: ಕುಂಬಾರ, ಚಕ್ರಸಾಲಿ, ಗುಣಗ, ಗಣಗಿ, ಕೊಯವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕಸವನ್, ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲರ್ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ‘ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಶನಿವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)