ದಕ್ಷಿಣ ಕನ್ನಡ
ಬಿ.ಸಿ.ರೋಡ್ | ಪೊಲೀಸ್ ಸಿಬ್ಬಂದಿಗೆ Anti Riot Drill ತರಬೇತಿ
ವಾರ್ತಾ ಭಾರತಿ : 22 Mar, 2023

ಮಂಗಳೂರು, ಮಾ.22: ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ Anti Riot Drill (ದೊಂಬಿ ನಿಗ್ರಹ ಕವಾಯತು) ತರಬೇತಿ ಕಾರ್ಯಕ್ರಮ ಇಂದು ನಡೆಯಿತು.
ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ನಡೆದ ಶಿಬಿರದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕ ವಾಗಿ ಪ್ರತಿಕ್ರಿಯಿಸಿ ಎದುರಿಸಬೇಕು ಎಂಬುದರ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.












‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)