varthabharthi

ಕೊರೋನ: ಕರುನಾಡು ಸ್ತಬ್ಧ

ಸರಕಾರ ಒಂದು ವಾರಗಳ ಕಾಲ ಬಂದ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ, ನಮ್ಮ ಮೆಟ್ರೋ ಹಾಗೂ ಮೆಜೆಸ್ಟಿಕ್ ಸೇರಿದಂತೆ ಬಹುತೇಕ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಬೆಂಗಳೂರಿನ ಲಾಲ್‌ಬಾಗ್ ಉದ್ಯಾನವನ, ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ವಿಶ್ವವಿಖ್ಯಾತ ಮೈಸೂರಿನ ಅರೆಮನೆ ಕೊರೋನ ಭೀತಿಯಿಂದಾಗಿ ರವಿವಾರ ನಿರ್ಜನವಾಗಿತ್ತು.

Comments (Click here to Expand)